Breaking News

ಸೆಪ್ಟೆಂಬರನಲ್ಲಿ ನಡೆದ ಚುನಾವಣೆ ಸಂವಿಧಾನಬದ್ಧವಾಗಿ ನಡೆದಿಲ್ಲ


ಹುಬ್ಬಳ್ಳಿ : ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಅಸಿಂಧುಗೊಳಿಸಬೇಕು. ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಚುನಾವಣೆ ಸಂವಿಧಾನಬದ್ಧವಾಗಿ ನಡೆದಿಲ್ಲ ವಾರ್ಡ್ ವಿಂಗಡಣೆ, ಮೀಸಲಾತಿ ಇತ್ಯಾದಿಗಳ ಸಂವಿಧಾನಬದ್ಧವಾಗಿ ನಡೆದಿಲ್ಲ. ಈ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಿದರೂ ಪ್ರಯೋಜನವಾಗಿಲ್ಲ ‌ಎಂದು ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ವೇದಿಕೆಯ ಮುಖಂಡ ಬಸವರಾಜ ಭಜಂತ್ರಿ ಆಗ್ರಹಿಸಿದರು.

ಗೋಷ್ಟಿಯಲ್ಲಿ ಮಾತನಾಡಿದರು.ಈ ಸಂದರ್ಭದಲ್ಲಿ ಈರಪ್ಪಾ ಎಮ್ಮಿ, ರಾಜು ನಾಯಕವಾಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *