Breaking News

ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ ನರೇಂದ್ರ ಮೋದಿ

ಪಂಜಾಬ್ ಪ್ರವಾಸದ ವೇಳೆ ಎದುರಾದ ಭದ್ರತಾ ವೈಫಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು. ಅದೇ ರೀತಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಪ್ರಧಾನಿಗೆ ದೂರವಾಣಿ ಕರೆ ಮಾಡಿದ್ದಾರೆ.

ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಆದರೆ ನಿನ್ನೆ ಪಂಜಾಬ್ ಪ್ರವಾಸದಲ್ಲಿದ್ದ ಮೋದಿ ಅವರನ್ನು ಪ್ರತಿಭಟನಾ ಕಾರರು ತಡೆದಿದ್ದು, ಫ್ಲೈಓವರ್ ಮೇಲೆ 20 ನಿಮಿಷಗಳ ಕಾಲ ಟ್ರಾಫಿಕ್ ನಲ್ಲಿ ಸಿಲುಕಿ ಭೇಟಿ ರದ್ದುಗೊಳಿಸಿದ್ದಾರೆ.

Share News

About admin

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *