Breaking News

SSLC ತಾತ್ಕಾಲಿಕ ವೇಳಾಪಟ್ಟಿ ಪ್ರಕಟ


ಬೆಂಗಳೂರು: ಮಾರ್ಚ್, ಏಪ್ರಿಲ್ 2022ರಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ದಿನಾಂಕ 28-03-2022 ರಂದು ಪ್ರಥಮ ಭಾಷೆಗಳಾದಂತ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ( ಕೇಂದ್ರ ಪಠ್ಯಕ್ರಮ) ಸಂಸ್ಕೃತ ಪರೀಕ್ಷೆ ನಿಗದಿ ಪಡಿಸಲಾಗಿದೆ.

1. ದಿನಾಂಕ 29-03-2022ರಂದು ಯಾವುದೇ ಪರೀಕ್ಷೆ ಇರುವುದಿಲ್ಲ

2.  30-03-2022ರಂದು ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ

3.  31-03-2022ರಂದು ಯಾವುದೇ ಪರೀಕ್ಷೆ ಇರುವುದಿಲ್ಲ

4.  01-04-2022ರಂದು ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ 2, ಇಂಜಿನಿಯರಿಂಗ್ ಗ್ರಾಫಿಕ್ಸ್ 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥ ಶಾಸ್ತ್ರ

5.  02-04-2022ರಂದು ಯುಗಾದಿ ಹಬ್ಬ, ಯಾವುದೇ ಪರೀಕ್ಷೆ ಇರುವುದಿಲ್ಲ

6.  03-04-2022ರಂದು ಭಾನುವಾರ ರಜೆ

7.  04-04-2022ರಂದು ಕೋರ್ ಸಬ್ಜೆಕ್ಟ್ – ಗಣಿತ, ಸಮಾಜ ಶಾಸ್ತ್ರ

8.  05-04-2022ರಂದು ಯಾವುದೇ ಪರೀಕ್ಷೆ ಇಲ್ಲ

9.  06-04-2022ರಂದು ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ

10.  07-04-2022ರಂದು ಯಾವುದೇ ಪರೀಕ್ಷೆ ಇರೋದಿಲ್ಲ

11.  08-04-2022ರಂದು – ತೃತೀಯ ಭಾಷೆ – ಹಿಂದಿ ( ಕೇಂದ್ರ ಪಠ್ಯಕ್ರಮ ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.

12.  08-04-2022ರಂದು ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು – ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಡ್ ವೆಲ್ ನೆಸ್

13.  09-04-2022ರಂದು ಮತ್ತು ದಿನಾಂಕ 10-04-2022ರಂದು ಯಾವುದೇ ಪರೀಕ್ಷೆ ಇಲ್ಲ

14.  11-04-2022ರಂದು ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *