Breaking News

ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ

ಬೆಂಗಳೂರು ರಾಜ್ಯ ಸರ್ಕಾರವು  ಗ್ರಾಮೀಣ ಜನತೆ ಮತ್ತು ರೈತ ಸಮುದಾಯಕ್ಕೆ ಮತ್ತೊಂದು 
ಸಿಹಿಸುದ್ದಿ ನೀಡಿದ್ದು , ಜನವರಿ 26 ರ ಗಣರಾಜ್ಯೋತ್ಸವ ದಿನದಂದು ರೈತರ ಮನೆ ಬಾಗಿಲಿಗೆ ಉಚಿತ ಪಹಣಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ .

ಜನವರಿ 26 ರಂದು ಕಂದಾಯ ಇಲಾಖೆಯಿಂದ ಹಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಲಾಗುವುದು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *