Breaking News

ದಟ್ಟವಾದ ಮಂಜು : ಜಿಲ್ಲಾವಾರು ಹವಾಮಾನ ವರದಿ ಇಲ್ಲಿದೆ

ಬೆಂಗಳೂರು: ರಾಜ್ಯದ ಮೂರು ಜಿಲ್ಲೆಗಳಲ್ಲಿ ಜನವರಿ 11ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ, ಇನ್ನುಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಬಿಸಿಲಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕೆಐಎಎಲ್‌ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಬೆಳಗಾವಿ ನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *