Breaking News

ಎಲ್ಲಾ ರಾಜ್ಯದ ಸಿಎಂ ಜೊತೆ ಪ್ರಧಾನಿ ಸಭೆ

ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ.

Share News

About admin

Check Also

ತೋಟದಲ್ಲಿ ಗಾಂಜಾ ಗಿಡ ಬೆಳೆದು ಸಿಕ್ಕಿಬಿದ್ದ ಪೊಲೀಸಪ್ಪನ ಪುತ್ರ: ಅತ್ತ ತಂದೆಯಿಂದ ಜಾಗೃತಿ, ಇತ್ತ ಮಗನಿಂದ ಕುಕೃತ್ಯ!

ತುಮಕೂರು: ಡ್ರಗ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ಗಿಡ …

Leave a Reply

Your email address will not be published. Required fields are marked *