Breaking News

ರೂಪಾಂತರಿ ಓಮಿಕ್ರಾನ್ : ಮೈಸೂರು ಹೈ ಅಲರ್ಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೋವಿಡ್ ಏರಿಕೆ ಆಗಿದ್ದು ಆತಂಕ ಸೃಷ್ಟಿಸಿದ್ದು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಕೋವಿಡ್ ರೂಪಾಂತರಿ ಓಮಿಕ್ರಾನ್ ಮಣಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುತ್ತಿದೆ.
ಕರ್ನಾಟಕದ ರಾಜಾಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ..

ಉದ್ಯೋಗ ಹಾಗೂ ಶಿಕ್ಷಣಕ್ಕೆ ಮೈಸೂರಿನ ಬಹುತೇಕರು ಬೆಂಗಳೂರನ್ನು ಆಶ್ರಯಿಸಿದ್ದಾರೆ. ಹೀಗಾಗಿ ರೋಗ ಲಕ್ಷಣ ರಹಿತರು ಏನಾದರೂ ನಗರದಲ್ಲಿ ಓಡಾಡಿದರೆ ಇದರಿಂದ ಸೋಂಕು ಮತ್ತಷ್ಟು ಜನರಿಗೆ ಹರಡುವ ಸಾಧ್ಯತೆ ಇದೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *