Breaking News

ಲಾಲ್‌ ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ರದ್ದು


ಬೆಂಗಳೂರು: ಲಾಲ್‌ ಬಾಗ್‌ನಲ್ಲಿ ನಡೆಯುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ
ಬೆಂಗಳೂರು ನಗರ ಮತ್ತು ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದ್ದ
ಈ ಹಿನ್ನಲೆಯಲ್ಲಿ  ಈ ವರ್ಷವೂ ರದ್ದಾಗಿದೆ.

ಕರ್ನಾಟಕ ಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿಯನ್ನು ಪ್ರಕಟಿಸಿದ ಬಳಿಕ ತೋಟಗಾರಿಕಾ ಇಲಾಖೆ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಫಲಪುಷ್ಪ ಪ್ರದರ್ಶನ ರದ್ದುಗೊಳಿಸಿದೆ. ಸತತ ಎರಡು ವರ್ಷಗಳಿಂದ ಫಲಪುಷ್ಪ ಪ್ರದರ್ಶನ ನಡೆಯುತ್ತಿಲ್ಲ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *