Breaking News

ಆರ್.ಅಶೋಕ ಗೆ ಕೋವಿಡ್ ದೃಢ



ಬೆಂಗಳೂರು: ಕೋವಿಡ್ ಹೆಚ್ಚಾಗುತ್ತಿದ್ದುದರಿಂದ ಹಿನ್ನಲೆ ಮತ್ತಷ್ಟು ಜನರಿಗೆ ಸೋಂಕು ತಗಲುತ್ತಿದೆ.
ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಕೋವಿಡ್ 19 ಸೋಂಕು ದೃಢವಾಗಿದೆ.

ಶೀತ, ಜ್ವರದಿಂದ ಬಳಲುತ್ತಿರುವ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *