ಬೆಂಗಳೂರು: ಕೋವಿಡ್ ಹೆಚ್ಚಾಗುತ್ತಿದ್ದುದರಿಂದ ಹಿನ್ನಲೆ ಮತ್ತಷ್ಟು ಜನರಿಗೆ ಸೋಂಕು ತಗಲುತ್ತಿದೆ.
ಕಳೆದ ಒಂದು ದಿನದಲ್ಲಿ 377 ಒಮಿಕ್ರಾನ್ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3007ಕ್ಕೇರಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಶುಕ್ರವಾರ ಒಂದೇ ದಿನ 1199 ಸೋಂಕಿತರು ಗುಣಮುಖಿತರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

