Breaking News

ಬಣ್ಣದ ಲೋಕಕ್ಕೆ ಮೇಘನಾ ಕಮ್ ಬ್ಯಾಕ್

😍

ಬೆಂಗಳೂರು: ಚಿರು ಸರ್ಜಾ ನಿಧನದ ಬಳಿಕ, ಮಗ ರಾಯನ್ ಜನಿಸಿದ ಮೇಲೆ ಮೇಘನಾ ಬಣ್ಣದ ಲೋಕದಿಂದ ದೂರವೇ ಉಳಿದಿದ್ದರು.ಆದರೇ ಮತ್ತೇ ಜೀವನದಲ್ಲಿ ಹೊಸ ಹೆಜ್ಜೆಯನ್ನು ಇಡಲು ರೆಡಿ ಆಗಿದ್ದಾರೆ. ಈ ರಿಯಾಲಿಟಿ ಶೋನಲ್ಲಿ ಈ ವಾರ ಮೇಘನಾ ತೀರ್ಪುಗಾರರಾಗಿ ಭಾಗಿಯಾಗಲಿದ್ದಾರೆ.

ಇದು ಮೇಘನಾ ಪಾಲಿಗೆ ಮೊದಲ ಕಿರುತೆರೆ ಡ್ಯಾನ್ಸ್ ಶೋ. ಆದರೆ ಬಹಳ ದಿನಗಳ ನಂತರ ಬಣ್ಣದ ಲೋಕಕ್ಕೆ ಮರಳಿದ ಮೇಘನಾರನ್ನು ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಶನಿವಾರದಿಂದ ಡ್ಯಾನ್ಸಿಂಗ್ ರಿಯಾಲಿಟಿ ಶೋ ಆರಂಭವಾಗಲಿದೆ.

Share News

About admin

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *