ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಹಾಗೂ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ ತಡಗಟ್ಟುವ ಸಂಬಂಧ ಕೇಂದ್ರ ಸರ್ಕಾರ ವಿದೇಶದಿಂದ ಭಾರತಕ್ಕೆ ಆಗಮಿಸುವಂತ ಎಲ್ಲಾ ವಿದೇಶಿ ಪ್ರಯಾಣಿಕರಿಗೆ 7 ದಿನ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿದೆ.
ಈ ಸಂಬಂಧ ಪರಿಷ್ಕೃತ ಮಾರ್ಗಸೂಚಿಯನ್ನ ಹೊರಡಿಸಿರುವಂತ ಕೇಂದ್ರ ಸರ್ಕಾರ, ವಿದೇಶದಿಂದ ಭಾರತಕ್ಕೆ ಆಗಮಿಸಿದಂತ ಪ್ರಯಾಣಿಕರು ಆರ್ ಟಿ ಪಿಸಿಆರ್ ಪರೀಕ್ಷೆಯಲ್ಲಿ ಪರೀಕ್ಷೆಗೆ ಒಳಪಟ್ಟು, ನೆಗೆಟಿವ್ ಎಂಬುದಾಗಿ ವರದಿಯು ದೃಢಪಟ್ಟರೂ ಸಹಿತ, 7 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಆಗುವಂತೆ ಆದೇಶಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

