ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 8,449 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಅವರು, ಕಳೆದ 24 ಗಂಟೆಯಲ್ಲಿ 2,03,260 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಇವರಲ್ಲಿ ಬೆಂಗಳೂರಿನಲ್ಲಿ 6,812 ಸೇರಿದಂತೆ ರಾಜ್ಯಾಧ್ಯಂತ 8,449 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

