ಚೆನ್ನೈ : ಪವರ್ ಸ್ಟಾರ್ ವ್ಯಕ್ತಿತ್ವ ಮತ್ತು ಸಾಧನೆಯನ್ನು ತಮಿಳುನಾಡು ವಿಧಾನಸಭೆಯ ಅಧಿವೇಶನದಲ್ಲಿ ಕನ್ನಡದ ಹೆಮ್ಮೆ ಪುತ್ರ ಪುನೀತ್ ರಾಜ್‌ಕುಮಾರ್ ಅವರಿಗೆ ಗೌರವ ಸಲ್ಲಿಸಲಾಗಿದೆ.ಇದು ಅಪ್ಪು ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ವಿಷಯ.
ತಮಿಳುನಾಡಿನ ವಿಧಾನಸಭೆ ಅಧಿವೇಷನ ಬುಧವಾರ ಆರಂಭ ಆಯಿತು. ಇತ್ತೀಚೆಗೆ ಅಗಲಿದ ಗಣ್ಯರಿಗೆ ಅಧಿವೇಷದಲ್ಲಿ ಗೌರವ ಸಲ್ಲಿಸಲಾಯಿತು. ಅಧಿವೇಷನದ ಮೊದಲ ದಿನವೇ ಪುನೀತ್ ಬಗ್ಗೆ ಮಾತನಾಡಲಾಗಿದ್ದು, ಆ ವಿಡಿಯೋ ಕೂಡ ವೈರಲ್ ಆಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

