ಬೆಂಗಳೂರು : ‘ಖಂಡಿತವಾಗಿಯೂ ಸಂಪೂರ್ಣ ಲಾಕ್ ಡೌನ್ ಮಾಡುವ ವಿಚಾರವನ್ನು ಸರಕಾರ ಮಾಡಿಲ್ಲ’ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಶುಕ್ರವಾರ ಬೆಳಗ್ಗೆ ಹೇಳಿಕೆ ನೀಡಿದ್ದಾರೆ.
ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ‘ಪ್ರಾರಂಭದಿಂದ ಹೇಳುತ್ತಿದ್ದೇನೆ. ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ‘ಪ್ರಾರಂಭದಿಂದ ಹೇಳುತ್ತಿದ್ದೇನೆ. ವಿಶ್ವವ್ಯಾಪಿಯಾಗಿ ಹರಡುತ್ತಿರುವ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಿಲ್ಲ,ಅಂತರ್ ರಾಷ್ಟ್ರೀಯ ವಿಮಾನ ಬಂದ್ ಮಾಡಿಲ್ಲ, ಆದರೆ ನಿಯಂತ್ರಣ ಮಾಡಲು, ಕಡಿಮೆ ಮಾಡಲು ಸಾಧ್ಯವಿದೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

