Breaking News

ಸರ್ಕಾರ ವಿರುದ್ಧ ಡಿಕೆಶಿ ಕಿಡಿ


ಬೆಂಗಳೂರು: ಸರ್ಕಾರ ಬೋಗಸ್ ಕೋವಿಡ್ ಪ್ರಕರಣಗಳ ಅಂಕಿಅಂಶವನ್ನು ತೋರಿಸುತ್ತಿದ್ದು, ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು.

ನಿನ್ನೆಯವರೆಗೆ ಪಾಸಿಟಿವ್ ದರ ಶೇ 3.9 ಇದೆ. ಶೇ 5 ಇದ್ದರೆ ಲಾಕ್‌ಡೌನ್ ಮಾಡಬೇಕು. ರಾಜ್ಯದಲ್ಲಿ ಪ್ರವಾಸಿ ತಾಣಗಳನ್ನು ಬಂದ್ ಮಾಡಿಲ್ಲ. ನಮ್ಮ ಜಿಲ್ಲೆಯಲ್ಲಿ ಮಾತ್ರ ಬಂದ್ ಮಾಡಿದ್ದಾರೆ. ಸಾವನದುರ್ಗ, ಸಂಗಮ, ಚುಂಚನ ಪಾಲ್ಸ್ ಗೆ ಹೋಗುವಂತಿಲ್ಲ. ಇದು ಬಿಜೆಪಿ ಕರ್ಪ್ಯೂ, ಕೋವಿಡ್ ಕರ್ಪ್ಯೂ ಅಲ್ಲ ಎಂದು ದೂರಿದರು.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *