Breaking News

60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ

ಬೆಂಗಳೂರು : ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರು, ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಎಲ್ಲ ಮುಂಚೂಣಿ ವಾರಿಯರ್ ಗಳಿಗೆ ಮೂರನೇ ಅಥವಾ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *