Breaking News

ಕರ್ಫ್ಯೂ ವೇಳೆ ಓಡಾಡಿದರೆ ವಾಹನ ಸೀಜ್

ಬೆಂಗಳೂರು: ಕೊರೋನಾ ಏರಿಕೆ ಕಾರಣಕ್ಕೆ ಬೆಂಗಳೂರು ಪೊಲೀಸರು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ. ವೀಕೆಂಡ್ ಕರ್ಫ್ಯೂ ವೇಳೆ ಸುಮ್ಮನೆ ಓಡಾಡಿದರೆ ವಾಹನವನ್ನು ಅಲ್ಲಿಯೇ ಸೀಜ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪೊಲೀಸರ ಜತೆ ಮತ್ತು ಸಂಸ್ಥೆಗಳ ಜತೆ ಸಹಕಾರ ನೀಡಬೇಕು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಮನವಿ ಮಾಡಿಕೊಂಡಿದ್ದಾರೆ. ಕಾನೂನು ಮೀರಿದವರ ಮೇಲೆ ಕಟ್ಟು ನಿಟ್ಟಿನ ಕ್ರಮ ಇದ್ದು ಯಾವ ಪಾಸ್ ಕೊಡುವ ವ್ಯವಸ್ಥೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share News

About admin

Check Also

ಕೊಲೆಯಾಗಿದ್ದಾಳೆ ಎನ್ನಲಾದ ಮಹಿಳೆ ದಿಢೀರ್ ಪ್ರತ್ಯಕ್ಷ; ಮಾಡದ ತಪ್ಪಿಗೆ 2.5 ವರ್ಷ ಜೈಲಿನಲ್ಲಿದ್ದ ವ್ಯಕ್ತಿ!

ಮಂಡ್ಯ: 2019ರಲ್ಲಿ ನಾಪತ್ತೆಯಾಗಿದ್ದ ಮಂಜು ಎಂಬ ಮಹಿಳೆಯ ಕೊಲೆ ಆರೋಪದ ಮೇಲೆ ರಾಜೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆದರೆ ಯಾವುದೇ …

Leave a Reply

Your email address will not be published. Required fields are marked *