Breaking News

ಕೋವಿಡ್ ಲಸಿಕೆ ಪಡೆದಿರುವವರಿಗೆ ಗ್ರೀನ್ ಪಾಸ್ ವಿತರಣೆ



ಬೆಂಗಳೂರು : ಗ್ರೀನ್ ಪಾಸ್ ಅಥವಾ ಯೂನಿವರ್ಸಲ್ ಪಾಸ್ ನ್ನು ರಾಜ್ಯ ಸರ್ಕಾರವು ಎರಡೂ ಕೋವಿಡ್ ಲಸಿಕೆ  ಪಡೆದಿರುವವರಿಗೆ ನೀಡುವುದಾಗಿ ಬಗ್ಗೆ ಚಿಂತಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್  ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡೂ ಡೋಸ್ ಲಸಿಕೆ ಪಡೆದಿರುವವರಿಗೆ ಹಂತ ಹಂತವಾಗಿ ಗ್ರೀನ್ ಪಾಸ್ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದ್ದು, ಮೊದಲ ಹಂತದಲ್ಲಿ ಸರ್ಕಾರಿ ನೌಕರರಿಗೆ ಪಾಸ್ ನೀಡಲು ಯೋಜಿಸಲಾಗಿದೆ. ಈ ಪಾಸ್ ಪಡೆದವರು ಮಾಲ್, ಚಿತ್ರಮಂದಿರ ಹೀಗೆ ಎಲ್ಲಿಗೆ ಬೇಕಾದರೂ ಹೋಗಬಹುದು ಎಂದು ಹೇಳಿದ್ದಾರೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *