ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ.
ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ.
ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕದಲ್ಲಿ 333 ಒಮಿಕ್ರಾನ್ ಪ್ರಕರಣಗಳು, ರಾಜಸ್ಥಾನದಲ್ಲಿ 291 ಪ್ರಕರಣಗಳು, ಕೇರಳದಲ್ಲಿ 284 ಪ್ರಕರಣಗಳು, ಗುಜರಾತ್ತ ನಲ್ಲಿ 204 ಒಮಿಕ್ರಾನ್ ಪ್ರಕರಣಗಳು ವರದಿಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

