Breaking News

ತ್ರಿಷಾ ಗೆ ಕೊರೋನಾ ಪಾಸಿಟಿವ್


ಹೈದರಾಬಾದ್: ಕೊರೋನಾ ಸೋಂಕಿತರ ಪಾಲಿಗೆ ಮತ್ತೊಬ್ಬ ಸಸೆಲೆಬ್ರಿಟಿ ಸೇರ್ಪಡೆಯಾಗಿದೆ.ಬಹುಭಾಷಾ ನಟಿ ತ್ರಿಷಾ ಕೃಷ್ಣನ್ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಕೆಲವು ದಿನಗಳ ಹಿಂದೆ ಎಲ್ಲಾ ಲಕ್ಷಣಗಳೊಂದಿಗೆ ತಮಗೆ ಕೊರೋನಾ ಸೋಂಕು ತಗುಲಿತ್ತು. ಇದೀಗ ಚೇತರಿಸಿಕೊಳ್ಳುತ್ತಿರುವುದಾಗಿ ತ್ರಿಷಾ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

ವ್ಯಾಕ್ಸಿನೇಷನ್ ಆಗಿದ್ದರಿಂದ ನನಗೆ ಹೆಚ್ಚಿನ ಅಪಾಯವಾಗಿಲ್ಲ. ಹೀಗಾಗಿ ಎಲ್ಲರೂ ಮಾಸ್ಕ್, ಸೋಷಿಯಲ್ ಡಿಸ್ಟೇನ್ಸ್ ಜೊತೆಗೆ ಲಸಿಕೆ ಹಾಕಿಕೊಂಡು ಕೊರೋನಾದಿಂದ ಸುರಕ್ಷಿತವಾಗಿರಿ ಎಂದು ತ್ರಿಷಾ ಮನವಿ ಮಾಡಿದ್ದಾರೆ.

Share News

About admin

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *