Breaking News

ಮೂರ್ಛೆ ಬಿದ್ದ ಯುವಕ; ಮಾನವೀಯತೆ ಮೆರೆದ ಪೊಲೀಸರು

ಹುಬ್ಬಳ್ಳಿ:ನಗರದ ಚನ್ನಮ್ಮ ಸರ್ಕಲ್ ದಲ್ಲಿ ಯುವಕನೊಬ್ಬ ಮೂರ್ಛೆ ರೋಗದಿಂದ ಕುಸಿದು ಬಿದ್ದಿದ್ದ. ಸ್ಥಳದಲ್ಲಿದ್ದ ಪೊಲೀಸರಿಂದ ಯುವಕನಿಗೆ, ಕೀ ಕೊಟ್ಟು, ಕೈ ಉಜ್ಜಿ ಪ್ರಥಮ ಚಿಕಿತ್ಸೆ ನೀಡಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ಕುಂದಾಪುರ ಮೂಲದ ನಾಗರಾಜ ಮೂರ್ಛೆ ರೋಗದಿಂದ ಬಿದ್ದಿದ್ದ ಯುವಕನಾಗಿದ್ದು. ಬೆಳಗ್ಗೆಯಿಂದ ಏನು ತಿನ್ನದ ಕಾರಣ ಹೀಗೆ ಆಗಿದೆ ಎಂದು ಯುವಕ ತಿಳಿಸಿದ್ದಾನೆ.

ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್‌ನಲ್ಲಿ ನಡೆದ ಘಟನೆ

ಮೂರ್ಛೆ ರೋಗದ ಯುವಕನಿಗೆ ಹೆಲ್ಪ್ ಮಾಡಿದ ಪೊಲೀಸ್

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *