Breaking News

ಆಸ್ತಿ ವಿಚಾರಕ್ಕೆ ಯುವಕನಿಗೆ ಚಾಕು ಇರಿತ; ಗಂಭೀರ ಗಾಯಗೊಂಡ ಯುವಕ

ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ಯುವಕನಿಗೆ ಚಾಕು ಹಾಕಿರುವ ಘಟನೆಯೊಂದು, ಹಳೇ ಹುಬ್ಬಳ್ಳಿ ಕೃಷ್ಣಪೂರದಲ್ಲಿ ತಡರಾತ್ರಿ ನಡೆದಿದೆ.

ನಿತಿನ್ ಅರುಣ ಚಂದಡಕರ್ ಚಾಕು ಇರಿಕ್ಕೊಳಗಾದ ಯುವಕ‌. ಗಣೇಶ್ ವಿನೋದ ಚಂದಡಕರ್ ಎಂಬತಾನೇ ಚಾಕು ಇರಿದ ಯುವಕ, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಚಾಕು ಹಾಕಿರುವುದಾಗಿ ನಿತಿನ್ ಕುಟುಂಬಸ್ಥರ ಆರೋಪ ಮಾಡುತ್ತಿದ್ದಾರೆ. ಚಾಕು ಇರಿದ ಪರಿಣಾಮ ಯುವಕನಿಗೆ ಗಂಭಿರ ಗಾಯವಾಗಿದೆ. ಕುಟುಂಬಸ್ಥರು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ.
ಈ ಕುರಿತಿ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *