ಬೆಂಗಳೂರು:ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ.
ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ರಾಜಧಾನಿ ಬೆಂಗಳೂರು ಕೋವಿಡ್ ಹಾಟ್ ಸ್ಪಾಟ್ ಆಗುವ ಲಕ್ಷಣಗಳು ಗೋಚರಿಸುತ್ತಿದೆ.
ಸಿಲಿಕಾನ್ ಸಿಟಿಯ ಚಿಣ್ಣರ ಮೇಲೆ ಕೋವಿಡ್ ಕರಿ ನೆರಳು ಬಿದ್ದಿದೆ. ಕಳೆದ ಒಂದು ವಾರದಲ್ಲಿ 2,628 ಕೇಸ್ ಗಳು ಬೆಳಕಿಗೆ ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

