ಬೆಂಗಳೂರು : ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಪಕ್ಷದ ವರಿಷ್ಟರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆಮಾಡುವುದಕ್ಕೆ ಸಿದ್ದನಿದ್ದೇನೆ.
ಒಂದು ವೇಳೆ ಕನಕಪುರದಿಂದ ಸ್ಪರ್ಧೆ ಮಾಡು ಎಂದರೂ ಸ್ಪರ್ಧಿಸಲು ನಾನು ಸಿದ್ಧ ಎಂದು ಹೇಳುವ ಮೂಲಕ ಮೇಲ್ಮನೆ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಲು ಸಿದ್ಧನಿದ್ದೇನೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





