Breaking News

2 ಕೋಟಿ ಚಿಣ್ಣರಿಗೆ ಲಸಿಕೆ: ಕೇಂದ್ರ ಆರೋಗ್ಯ ಸಚಿವಾಲಯ


ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. 

15ರಿಂದ 18 ವರ್ಷದೊಳಗಿನ 2 ಮಕ್ಕಳಿಗೆ ಮೊದಲ ಡೋಜ್ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ 1 ಲಕ್ಷಕ್ಕಿಂತ ಅಧಿಕ ಸೋಂಕು ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನವನ್ನು ತೀವ್ರಗೊಳಿಸಿದೆ.

Share News

About admin

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *