Breaking News

ಲಾಕ್‌ ಡೌನ್‌ ಇಲ್ಲಾ : ಸುಧಾಕರ್‌



ಬೆಂಗಳೂರು : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. 

ಇದೇ ವೇಳೆ ಮಾತಾಡಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಇದೇ ವೇಳೆ ಲಾಕ್‌ ಡೌನ್‌ ಔಟ್​​​​ಡೇಟೆಡ್‌ ನೀತಿ. ಹಾಗಾಗಿ ಇನ್ನು ಮುಂದೆ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಇರುವುದಿಲ್ಲ. ಇನ್ನೇನಿದ್ರು ನಿರ್ಬಂಧ, ನಿಯಮಗಳ ಕಟ್ಟುನಿಟ್ಟಿನ ಪಾಲನೆಯಷ್ಟೆ ಅಂತ  ಹೇಳಿದ್ದಾರೆ.

Share News

About admin

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *