Breaking News

ಭದ್ರತಾ ಲೋಪ : ಕ್ಯಾಪ್ಟನ್ ಕಿಡಿ

ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ, ಉಪಮುಖ್ಯಮಂತ್ರಿ ಸುಖಜಿಂದರ್ ರಾಂಧವ ಮತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಧು ತುಂಬಾ ಗೊಂದಲದಲ್ಲಿ ಪ್ರತಿಕ್ರಿಯಿಸುತ್ತಿರುವಂತೆ ತೋರುತ್ತಿದೆ ಎಂದು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶುಕ್ರವಾರ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಪಂಜಾಬ್‌ ಭೇಟಿ ಸಂದರ್ಭ ಸಂಭವಿಸಿದ ಭದ್ರತಾ ಲೋಪದ ಬಗ್ಗೆ ಪಂಜಾಬ್ ಸರ್ಕಾರದಿಂದ ‘ಅಜಾಗರೂಕ’ ಮತ್ತು ‘ಬೇಜವಾಬ್ದಾರಿ’ ಪ್ರತಿಕ್ರಿಯೆ ಬಂದಿದೆ ಎಂದು ಅವರು ಟೀಕಿಸಿದ್ದಾರೆ.

Share News

About admin

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *