ಕಾಮಿಡಿ ಕಿಲಾಡಿಗಳು ಶೋನಲ್ಲಿ ಸ್ಕ್ರಿಪ್ಟ್ ರೈಟರ್ ಆಗಿ ಕೆಲಸ ಮಾಡುತ್ತಿದ್ದ ಹರ್ಷ ಕೊನೆ ಉಸಿರೆಳೆದಿದ್ದಾರೆ.
ಈ ಬಗ್ಗೆ ನಟ ಜಗ್ಗೇಶ್ ಟ್ಟೀಟ್ ಮಾಡಿದ್ದಾರೆ. ‘ಕಾಮಿಡಿ ಕಿಲಾಡಿಗಳು ನಗುವಿಗೆ ಇವನ ಕೆಲ ಬರಹದ ನಾಟಕದ ಕೊಡುಗೆಯೂ ಕಾರಣ ಬಂಗಾರದಂತಹ ಯುವಕ ಕೇವಲ 27 ವರ್ಷಕ್ಕೆ ಯಮ ಇವನಿಗೆ ಪಾಶ ಹಾಕಿ ಕರೆದೊಯ್ದ! ಬಾಳಿ ಬದುಕಬೇಕಿದ್ದ ಈ ಕಂದನಿಗೆ ಈ ಸಾವು ನ್ಯಾಯವೇ. ಇವನ ಅಗಲಿಕೆ ದುಃಖ ಬರಿಸುವ ಶಕ್ತಿ ರಾಯರು ಇವನ ತಂದೆತಾಯಿಗೆ ನೀಡಲಿ. ಓಂ ಶಾಂತಿ ಸದ್ಗತಿ’ ಎಂದು ಬರೆದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

