Breaking News

ಶಬರಿಮಲೈ ಯಾತ್ರಿ ಸಾವು



ಚಿಕ್ಕಬಳ್ಳಾಪುರ: ತಾಲ್ಲೂಕಿನ ದೊಡ್ಡ ಪೈಲಗುರ್ಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಬರಿಮಲೈ ಯಾತ್ರಿಯೊಬ್ಬರು ಸಾವನ್ನಪ್ಪಿದ್ದಾದ್ದರೆ. 22 ವರ್ಷದ ದರೇಶ್ ಮೃತ ದುರ್ದೈವಿಯಾಗಿದ್ದು, ಇನ್ನು ಈ ಘಟನೆಯಲ್ಲಿ ಇನ್ನಿಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡು, ಗಾಯಾಳನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದವರು ಹೊರಗಡೆ ಹಾರಿ ಬಿದ್ದಿದ್ದು. ಸುದ್ದಿ ತಿಳಿದ ಪೇರೆಂಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *