Breaking News

ಮಹೇಶ್ ಬಾಬು ಸಹೋದರ ನಿಧನ

ಟಾಲಿವುಡ್​​ ನಟ ಮಹೇಶ್ ಬಾಬು ಸಹೋದರ ಘಟ್ಟಮನೇನಿ ರಮೇಶ್ ಬಾಬು ನಿನ್ನೆ ಸಂಜೆ ನಿಧನರಾಗಿದ್ದಾರೆ.

ಕರುಳು ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಹೈದರಾಬಾದ್​​ನಲ್ಲಿ ಸಾವನ್ನಪ್ಪಿದ್ದಾರೆ. ರಮೇಶ್ ಬಾಬು ಅವರಿಗೆ 56 ವರ್ಷಗಳಾಗಿತ್ತು.

Share News

About admin

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *