Breaking News

23 ಖಾಕಿ ಪಡೆದೆ ಕೊರೋನಾ ಪಾಸಿಟಿವ್

ಹಾಸನ: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ.    ಜಿಲ್ಲೆಯಲ್ಲಿ 23 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಓರ್ವ ಇನ್ಸ್‌ಪೆಕ್ಟರ್, ಓರ್ವ ಸಬ್ ಇನ್ಸ್‌ಪೆಕ್ಟರ್, 21 ಕಾನ್ಸ್‌ಟೇಬಲ್‌ಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ನಗರದಲ್ಲಿಯೇ ಅತಿ ಹೆಚ್ಚು ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಟ್ರಾಫಿಕ್ ಹಾಗೂ ಗ್ರಾಮಾಂತರ ಠಾಣೆ ಪೊಲೀಸರಿಗೆ ಕೊರೊನ ಪಾಸಿಟಿವ್ ಬಂದಿದೆ. ಶುಕ್ರವಾರ ಜಿಲ್ಲೆಯ ಎಲ್ಲಾ ಪೊಲೀಸರಿಗೂ ಕೊರೊನ ಟೆಸ್ಟ್ ಮಾಡಲಾಗಿತ್ತು. ರ್ಯಾಂಡಮ್ ಟೆಸ್ಟ್ ವೇಳೆ 23 ಪೊಲೀಸರಿಗೆ ಕೊರೊನಾ ಇರುವುದು ಪತ್ತೆಯಾಗಿದೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *