Breaking News

ವೀಕೆಂಡ್ ಕರ್ಫ್ಯೂ ಗೆ ಹುಬ್ಬಳ್ಳಿ ಜನರಿಂದ ಉತ್ತಮ ಬೆಂಬಲ


ಹುಬ್ಬಳ್ಳಿ : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಹೌದು, ಕೊರೋನಾ ಹಾವಳಿ ಏರಿಕೆ ಕ್ರಮದಲ್ಲಿ ಸಾಗುತ್ತಿದ್ದ,  ಕೊಂಚು ಕಡಿಮೆ ಆಗುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಸರ್ಕಾರ ತೆಗೆದುಕೊಂಡಿದೆ. ವಾಣಿಜ್ಯ ನಗರಿ ಯಲ್ಲಿ ಜನರಿಂದ ವೀಕೆಂಡ್ ಕರ್ಫ್ಯೂಗೆ ಉತ್ತಮ‌ ಪ್ರತಿಕ್ರಿಯೆ ದೊರಕಿದ. ಕಟ್ಟು ನಿಟ್ಟಾಗಿ ಕರ್ಫ್ಯೂ ಪಾಲನೆಯಾಗುತ್ತಿದೆ.
ಅನಾವಶ್ಯಕವಾಗಿ ಓಡಾಡುವವರ ವಿರುದ್ಧ ಪೊಲೀಸರಿಂದ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ತಪಾಸಣೆಗೆ
ಪೊಲೀಸರು ಮುಂದಾಗಿದ್ದಾರೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *