Breaking News

ಕೋಲಾರದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾದ. ಕೋವಿಡ್



ಕೋಲಾರ: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಹೊಸದಾಗಿ 65 ಮಂದಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ ದ್ವಿಶತಕದ ಗಡಿ ದಾಟಿದೆ.

ಸೋಂಕು ಹರಡುವಿಕೆ ಪ್ರಮಾಣ ಏರು ಗತಿಯಲ್ಲೇ ಸಾಗಿದ್ದು, ಆರೋಗ್ಯ ಇಲಾಖೆ ಬೆಚ್ಚಿಬಿದ್ದಿದೆ. ಮತ್ತೊಂದೆಡೆ ಕೋವಿಡ್‌ 3ನೇ ಅಲೆ ಭೀತಿಗೆ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.

ಕೋಲಾರ ತಾಲ್ಲೂಕಿನ 29 ಮಂದಿಗೆ, ಮಾಲೂರು ತಾಲ್ಲೂಕಿನ 10 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 6 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 13 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 5 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರಿಗೆ ಸೋಂಕು ಬಂದಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 226ಕ್ಕೆ ಜಿಗಿದಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *