ಬೆಳಗಾವಿ:ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸದಾ ಪ್ರಯಾಣಿಕರಿಂದ ತುಂಬಿರುತ್ತಿದ್ದ ಬೆಳಗಾವಿ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕೆಲವರಷ್ಟೆ ಕಂಡುಬಂದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಬಸ್ ಸೇವೆ ಎಂದಿನಂತೆ ಆರಂಭಗೊಂಡಿದೆ.
ನಗರದ ಮುಖ್ಯ ರಸ್ತೆಗಳು, ವೃತ್ತಗಳು ಜನರಿಲ್ಲದೆ ಭಣಗುಡುತ್ತಿವೆ. ಅನಗತ್ಯವಾಗಿ ರಸ್ತೆಗಳಿದವರನ್ನು ಪೊಲೀಸರು ತಡೆದರು. ಅವಶ್ಯ ವಸ್ತುಗಳು, ಸಾಮಗ್ರಿಗಳ ಅಂಗಡಿಗಳು ತೆರೆದಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

