Breaking News

ಗುರುವಿನಿಂದ ಬೆತ್ತದ ಏಟು : ಕಣ್ಣು ಕಳೆದುಕೊಂಡು ಬಾಲಕ


ವಿಜಯನಗರ : ಒಂದನೇ ತರಗತಿಯ ಬಾಲಕನ ಕಣ್ಣಿಗೆ ಬೆತ್ತ ತಗುಲಿ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದು ಘಟನೆ  ಕಾನಹೊಸಹಳ್ಳಿ ಸಮೀಪದ ಚೌಡಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.  ಈ ಸಂಬಂಧ ಮೂವರು ಶಿಕ್ಷಕರ ನಿರ್ಲಕ್ಷ್ಯದ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ.

ಎಂ.ಬಿ.ಪ್ರಜ್ವಲ್ ಕಣ್ಣು ಕಳೆದುಕೊಂಡ ಬಾಲಕ. ‘ಡಿ.31 ರಂದು ಶಾಲೆಗೆ ಹೋದ ಈ ಬಾಲಕನ ಕಣ್ಣಲ್ಲಿ ರಕ್ತ ಸುರಿಯುತ್ತಿದೆ ಎಂಬ ವಿಷಯ ತಿಳಿದು ಶಾಲೆಗೆ ಹೋಗಿ ನೋಡಿದಾಗ ಅಲ್ಲಿದ್ದ ಶಿಕ್ಷಕರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ’ ಎಂದು ಬಾಲಕನ ತಂದೆ ಮಡಿವಾಳರ ಬಿರೇಂದ್ರ ಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *