ನವದೆಹಲಿ: ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ ಎನ್ನಲಾಗುತ್ತಿದ್ದ ಹಿನ್ನಲೆ ಇಂದು ಸಂಜೆ 4.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಿಗದಿಪಡಿಸಲಾಗಿದೆ. ದೇಶದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಆರ್ಭಟ ಹೆಚ್ಚಾಗಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …