Breaking News

ಮೇಕೆದಾಟು ಯೋಜನೆಗೆ ಪಾದಯಾತ್ರೆಗೆ ಭಾಗಿ ಆಗಲ್ಲ : ಶಿವರಾಜ್‌ಕುಮಾರ್


ಬೆಂಗಳೂರು : ಮೇಕೆದಾಟು  ಯೋಜನೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್  ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಯಲ್ಲಿ ಸಿನಿಮಾ ರಂಗದ ಹ್ಯಾಟ್ರಿಕ್ ಹಿರೋ ನಟ ಶಿವರಾಜ್‌ಕುಮಾರ್ ಅವರು ಭಾಗಿ ಯಾಗುತ್ತಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಆದರೆ ಇದೀಗ ಶಿವಣ್ಣ ಮೇಕೆದಾಟು ಪಾದಯಾತ್ರೆಗೆ ಹೋಗಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ಕಾರಣ ಆಪ್ತರು, ಅಭಿಮಾನಿಗಳು ನೀಡಿದ ಸಲಹೆಯ ಮೇರೆಗೆ ಶಿವಣ್ಣ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು  ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *