Breaking News

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಚಿಕ್ಕಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದ್ಯಾವನಗೂಲ್ ಗ್ರಾಮದಲ್ಲಿ ನಡೆದಿದೆ. ಕೊಳೆತ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆಯಾಗಿದೆ. ದ್ಯಾವನಗೂಲ್ ಗ್ರಾಮದ ಹಳ್ಳದ ಬದಿಯಲ್ಲಿ ಶವ ಪತ್ತೆ ಆಗಿದೆ.

ಬೈಕ್ನ ಲ್ಲಿ ತೆರಳುತ್ತಿದ್ದ ಯುವರಾಜ (35) ಎಂಬವರ ಮೇಲೆ ಹಲ್ಲೆಗೆ ಯತ್ನವಾಗಿದೆ. ದುಷ್ಕರ್ಮಿಗಳು ಮಚ್ಚಿನಲ್ಲಿ ಹಿಂದಿನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ, ಯುವರಾಜ ತಪ್ಪಿಸಿಕೊಂಡು ಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್​ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಶಿಡ್ಲಘಟ್ಟ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *