Breaking News

ರಾಜ್ಯದಲ್ಲಿ ಇಂದು 12 ಸಾವಿರ ಕೋವಿಡ್ ಪ್ರಕರಣ ಪತ್ತೆ

ಬೆಂಗಳೂರು : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ.  ಭಾನುವಾರ 12 ಸಾವಿರ ಪ್ರಕರಣಗಳು ದೃಢ ಪಟ್ಟಿವೆ. ಶನಿವಾರ 8,906 ಕೇಸ್ ದೃಢಪಟ್ಟಿದ್ದವು.

ಬೆಂಗಳೂರಿನಲ್ಲಿ ಇಂದು 9,020 ಹೊಸ ಪ್ರಕರಣಗಳು ಕಂಡು ಬಂದಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 04 ಸಾವು ವರದಿಯಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *