Breaking News

ನದಿ ವಿವಾದವನ್ನು ಸೂಕ್ಷ್ಮವಾಗಿ ಬಗೆಹರಿಸಬೇಕು : ಶೆಟ್ಟರ್


ಹುಬ್ಬಳ್ಳಿ: ನದಿ ವಿವಾದವನ್ನು ಸೂಕ್ಷ್ಮವಾಗಿ ಬಗೆಹರಿಸಬೇಕೇ ಹೊರತು, ಪಾದಯಾತ್ರೆ ಮಾಡಿ ಬೀದಿಗಿಳಿದು ಅದನ್ನು ಇನ್ನಷ್ಟು‌ ಕ್ಲಿಷ್ಟಮಾಡುವುದು ಸರಿಯಲ್ಲ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಯಾಕೆ ಮೇಕೆದಾಟು ಯೋಜನೆಗೆ ತಾರ್ಕಿಕ ಅಂತ್ಯ ನೀಡಿಲ್ಲ.  ಚುನಾವಣೆ ವೋಟ್ ಬ್ಯಾಂಕ್‌ಗಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *