Breaking News

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ ನಿಧನ

ಬೆಂಗಳೂರು: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) 83 ವರ್ಷ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೋಟಣನಕುಂಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಥೀವ ಶರೀರವನ್ನು ಯಲಚೇನಹಳ್ಳಿ ಸಮೀಪದ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Share News

About admin

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *