Breaking News

ಏಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆ



ನವದೆಹಲಿ: ಹೊಸ ವರ್ಷದಲ್ಲಿ ಏರ್ ಕಂಡೀಷನರ್ ಗಳು ಮತ್ತು ರೆಫ್ರಿಜರೇಟರ್ ಗಳ  ಬೆಲೆಗಳು ಏರಿಕೆಯಾಗಿವೆ. ಏಕೆಂದರೆ ಕಚ್ಚಾ ವಸ್ತುಗಳಪರಿಣಾಮದಿಂದಾಗಿದೆ.

ಇದರ ಎಫೆಕ್ಟ್ ನಿಂದಾಗಿ ಗ್ರಾಹಕರಿಗೆ ಬೆಲೆ ಎರಿಕೆಯ ಹೊರೆಯನ್ನು ಹೊರಿಸುತ್ತಿದ್ದಾರೆ. ಏಲೆಕ್ಟ್ರಾನಿಕ್ ವಸ್ತುಗಳ ಬೆಲೆ ಶೇ.5 ರಿಂದ 10ರಷ್ಟು ಏರಿಕೆಯಾಗುತ್ತಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *