ದಾವಣಗೆರೆ : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದರು ಕೂಡಾ ಕೊರೋನಾ ಏರಿಕೆ ಕ್ರಮದಲ್ಲಿ ಸಾಗುತ್ತಿದೆ. ಇಂದು ದಾವಣಗೆರೆ ಜಿಲ್ಲೆಯಲ್ಲಿ 30 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ದಾವಣಗೆರೆಯಲ್ಲಿ 20, ಜಗಳೂರು 6, ಚನ್ನಗಿರಿ 2, ಹೊರ ಜಿಲ್ಲೆಯಿಂದ ಬಂದ 2 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಒಬ್ಬರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ ಜಿಲ್ಲೆಯಲ್ಲಿ 77 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

