Breaking News

ಮಾಸ್ಕ್‌ ಧರಿಸದೆ ಸಂಚರಿಸುವವರಿಂದ ದಂಡ ವಸೂಲಿ

ರಾಯಚೂರು: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದೆ. ವಾರಾಂತ್ಯದ ಕರ್ಫ್ಯೂ ಜಾರಿಯನ್ನು ಭಾನುವಾರ ಬಿಗಿ ಮಾಡಿದ್ದ ಪೊಲೀಸರು, ಮಾಸ್ಕ್‌ ಧರಿಸದೆ ಸಂಚರಿಸುವವರಿಂದ ದಂಡ ವಸೂಲಿ ಮಾಡಿದರು. ಅಲ್ಲದೆ, ಅನಗತ್ಯ ಸಂಚಾರಿಗಳಿಗೆ ಬಿಸಿ ಮುಟ್ಟಿಸಿದರು.

ನಗರದ ಪ್ರತಿಯೊಂದು ವೃತ್ತ ಹಾಗೂ ರಸ್ತೆ ಮಾರ್ಗಗಳಲ್ಲಿ ಪೊಲೀಸರು ಬೀಡು ಬಿಟ್ಟಿದ್ದರು.
ಕೆಲವು ಕಡೆಗಳಲ್ಲಿ ಬ್ಯಾರಿಕೇಡ್‌ ಹಾಕಿಕೊಂಡು ಗುರುತಿನ ಚೀಟಿ ಪರಿಶೀಲಿಸಿ ಸಂಚರಿಸುವುದಕ್ಕೆ ಅವಕಾಶ ನೀಡುತ್ತಿರುವುದು ಕಂಡುಬಂತು. ಶನಿವಾರ ರಾತ್ರಿಯುದ್ದಕ್ಕೂ ಪರಿಶೀಲನೆ ಮುಂದುವರಿಸಿದ್ದಲ್ಲದೆ, ಭಾನುವಾರ ದಿನವಿಡೀ ಅನಗತ್ಯ ಸಂಚಾರಕ್ಕೆ ಅವಕಾಶ ಇಲ್ಲದಂತೆ ಕಾವಲು ಹಾಕಿದ್ದರು.

ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದೆ. ವಾರಾಂತ್ಯದ ಕರ್ಫ್ಯೂ ಜಾರಿಯನ್ನು ಭಾನುವಾರ ಬಿಗಿ ಮಾಡಿದ್ದ ಪೊಲೀಸರು, ಮಾಸ್ಕ್‌ ಧರಿಸದೆ ಸಂಚರಿಸುವವರಿಂದ ದಂಡ ವಸೂಲಿ ಮಾಡಿದರು. ಅಲ್ಲದೆ, ಅನಗತ್ಯ ಸಂಚಾರಿಗಳಿಗೆ ಬಿಸಿ ಮುಟ್ಟಿಸಿದರು.

ನಗರದ ಪ್ರತಿಯೊಂದು ವೃತ್ತ ಹಾಗೂ ರಸ್ತೆ ಮಾರ್ಗಗಳಲ್ಲಿ ಪೊಲೀಸರು ಬೀಡು ಬಿಟ್ಟಿದ್ದರು.
ಕೆಲವು ಕಡೆಗಳಲ್ಲಿ ಬ್ಯಾರಿಕೇಡ್‌ ಹಾಕಿಕೊಂಡು ಗುರುತಿನ ಚೀಟಿ ಪರಿಶೀಲಿಸಿ ಸಂಚರಿಸುವುದಕ್ಕೆ ಅವಕಾಶ ನೀಡುತ್ತಿರುವುದು ಕಂಡುಬಂತು. ಶನಿವಾರ ರಾತ್ರಿಯುದ್ದಕ್ಕೂ ಪರಿಶೀಲನೆ ಮುಂದುವರಿಸಿದ್ದಲ್ಲದೆ, ಭಾನುವಾರ ದಿನವಿಡೀ ಅನಗತ್ಯ ಸಂಚಾರಕ್ಕೆ ಅವಕಾಶ ಇಲ್ಲದಂತೆ ಕಾವಲು ಹಾಕಿದ್ದರು.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *