Breaking News

ನಮ್ಮ ನೀರು ನಮ್ಮ ಹಕ್ಕು’ ಪಾದಯಾತ್ರೆಗೆ ಭಾಗಿಯಾಗುವುದಿಲ್ಲಾ: ಸಿದ್ದರಾಮಯ್ಯ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯೂ ರಾಜ್ಯದಲ್ಲಿ ಜೋರಾಗಿ ಸದ್ದನ್ನು ಮಾಡುತ್ತಿದೆ. ನಿನ್ನೆ ವಿಕೆಂಡ್ ಲಾಕ್ ಇದ್ದರೂ ಕೂಡಾ ಪಾದಯಾತ್ರೆಯನ್ನು ಮುಂದುವರೆಸಲಾಗಿತ್ತು. ಆದರೇ ಇದೀಗ ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ವೈದ್ಯರ ಸಲಹೆ ಮೇರೆಗೆ ಇಂದು ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಇಂದು ಅವರು ‘ನಮ್ಮ ನೀರು ನಮ್ಮ ಹಕ್ಕು’ ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ.

ರವಿವಾರ ಆರಂಭದಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ನಂತರ ಜ್ವರ ಕಾಣಿಸಿಕೊಂಡ ಕಾರಣ ಪಾದಯಾತ್ರೆ ಮೊಟಕುಗೊಳಿಸಿ ಬೆಂಗಳೂರಿಗೆ ತೆರೆಳಿದ್ದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *