Breaking News

ಕೇಂದ್ರ ರಕ್ಷಣಾ ಸಚಿವ ರಾಜನಾತ್ ಸಿಂಗ್ ಗೆ ಕೊರೋನಾ ಪಾಸಿಟಿವ್



ದೆಹಲಿ : ಕೇಂದ್ರ ರಕ್ಷಣಾ ಸಚಿವ ರಾಜನಾತ್ ಸಿಂಗ್  ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ.

ಈ ಕುರಿತಂತೆ ಇಂದು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು, ನನಗೂ ಕೊರೋನಾ ಸೋಂಕು ಪತ್ತೆ ಪರೀಕ್ಷೆಯಿಂದ ಪಾಸಿಟಿವ್ ಎಂದು ದೃಢಪಟ್ಟಿದೆ. ಇದರಿಂದಾಗಿ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದೇನೆ. ನನ್ನ ಸಂಪರ್ಕಿತರು ಕೊರೋನಾ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

Share News

About admin

Check Also

ಗಾಂಜಾ ಕೇಸ್: ಚಾರ್ಮಾಡಿ ನಿವಾಸಿಗೆ 5 ವರ್ಷ ‘ಕಠಿಣ’ ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ

ಬೆಳ್ತಂಗಡಿ: ಸುಮಾರು ಒಂದೂವರೆ ದಶಕದ ಹಿಂದೆ ಉಜಿರೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ ಚಾರ್ಮಾಡಿ ನಿವಾಸಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು …

Leave a Reply

Your email address will not be published. Required fields are marked *