Breaking News

ಪಾದಯಾತ್ರೆಯುಂದಾಗಿ ಜನರಿಗೆ ನೀರ ಸಿಗುವುದಿಲ್ಲ ಕೋವಿಡ್ ಸಿಗುತ್ತದೆ : ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಡಿಕೆ ಶಿವಕುಮಾರ್ ತಾನು ಚಾಂಪಿಯನ್ ಆಗಬೇಕು, ಸಿಎಂ ಅಗಬೇಕು ಎನ್ನುವ ಲೆಕ್ಕದಲ್ಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೂ ಕೋವಿಡ್ ಹೆಚ್ಚುವ ಅಧಿಕಾರವನ್ನು ಸೋನಿಯಾ ಗಾಂಧಿ ಕೊಟ್ರಾ? ಕಾಂಗ್ರೆಸ್ ನವರ ಈ ಪಾದಯಾತ್ರೆಯಿಂದ ಜನರಿಗೆ ಒಳ್ಳೆಯದಾಗುವುದಿಲ್ಲ. ನೀರು ಸಿಗಲ್ಲ ಆದರೆ ಕೋವಿಡ್ ಸಿಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಸಿಎಂ ಆಗುವ ಭ್ರಮೆಯಲ್ಲಿ ರಾಜ್ಯದ ಜನರಿಗೆ ಕೋವಿಡ್ ಹರಡುವ ಪ್ರಯತ್ನ ಒಳ್ಳೆಯದು ಮಾಡಲ್ಲ. ಮೊದಲನೆಯದಾಗಿ ನೀವು ಸಿಎಂ ಆಗುವುದೇ ಕನಸು ಎಂದು ವ್ಯಂಗ್ಯವಾಡಿದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *