Breaking News

ಕೋವಿಡ್ ಪಾಸಿಟಿವ್ ಇರುವ ಅಧಿಕಾರಿಯನ್ನು ನನ್ನ ಕಡೆ ಕಳಸಿದ್ದಾರೆ : ಡಿಕೆಶಿ


ರಾಮನಗರ: ಪಾದಯಾತ್ರೆ ನಿಲ್ಲಿಸಲು ಸರ್ಕಾರ ದೊಡ್ಡ ಸಂಚು ರೂಪಿಸಿದೆ. ಇದರ ಭಾಗವಾಗಿ ಶಿವಕುಮಾರ್ ಗೆ ಕೋವಿಡ್ ಪಾಸಿಟಿವ್ ಮಾಡಿಸಲು ಬೇಕಂತಲೇ ಆ ಅಧಿಕಾರಿಯನ್ನು ಕಳುಹಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು.

ಪಾದಯಾತ್ರೆ ಮಾರ್ಗ ಮಧ್ಯೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ನನ್ನ ವಿರುದ್ಧ ಸಂಚು ರೂಪಿಸುತ್ತಿದ್ದು, ಕೋವಿಡ್ ಪಾಸಿಟಿವ್ ಇರುವ ಅಧಿಕಾರಿಯನ್ನು ಬೇಕಂತಲೇ ನನ್ನ ಪರೀಕ್ಷೆಗೆ ಕಳುಹಿಸಿದೆ. ಇದರ ಹಿಂದೆ ಆರೋಗ್ಯ ಹಾಗೂ ಗೃಹ ಸಚಿವರ ಕೈವಾಡ ಇದೆ ಎಂದು ದೂರಿದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *