Breaking News

ರಾಜ್ಯದಲ್ಲಿ ಇಂದು 11,698 ಜನರಿಗೆ ಕೊರೋನಾ ದೃಢ


ಬೆಂಗಳೂರು: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ.  ಇಂದು ಬೆಂಗಳೂರಿನ 9,221 ಸೇರಿದಂತೆ ರಾಜ್ಯಾಧ್ಯಂತ 11,698 ಜನರಿಗೆ ಕೊರೋನಾ ಪಾಸಿಟಿವ್  ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಳೆದ 24 ಗಂಟೆಯಲ್ಲಿ 1,50,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನ 9,221 ಸೇರಿದಂತೆ ರಾಜ್ಯಾಧ್ಯಂತ 11,698 ಜನರಿಗೆ ಪಾಸಿಟಿವ್ ಎಂದು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *